ಸವಣೂರು ಸೀತಾರಾಮ ರೈರವರ 76 ನೇ ಹುಟ್ಟು ಹಬ್ಬ ಆಚರಣೆ, ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

0

ಪುತ್ತೂರು; ಸವಣೂರು ಸೀತಾರಾಮ ರೈ ಯವರ 76 ನೇ ಹುಟ್ಟು ಹಬ್ಬ ಆಚರಣೆ ಜೂ. 9 ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರಗಿತು.ಕಾರ್ಯಕ್ರಮವನ್ನು ಸವಣೂರು ಸೀತಾರಾಮ ರೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗಿರಥಿ ಮುರುಳ್ಯರವರನ್ನು ಸನ್ಮಾನಿಸಲಾಯಿತು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾರಂಭೋತ್ಸವ ನಡೆಯತು. ಸವಣೂರು ಬಸದಿ ವಠಾರದಿಂದ ವಿದ್ಯಾ ರಶ್ಮಿ ವಿದ್ಯಾಲಯದ ತನಕ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆಯನ್ನು ಶಾಲಾ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ವಹಿಸಿದ್ದರು. ಸಮಾರಂಭದಲ್ಲಿ ಕಸ್ತೂರಿಕಲಾ ಎಸ್ ರೈ, ರಶ್ಮಿ ಅಶ್ವಿನ್ ಶೆಟ್ಟಿ, ಸವಣೂರು ಸುಂದರ ರೈ, ಸಂಸ್ಥೆಯ ಪ್ರಾಂಶುಪಾಲರಾದ ಸೀತಾರಾಮ ಕೇವಳ, ನಾರಾಯಣ ಮೂರ್ತಿ, ಉಪ ಪ್ರಾಂಸುಪಾಲೆ ಶಶಿಕಲಾ ಎಸ್ ಆಳ್ಚ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here