ಜಿಲ್ಲಾ ಉಸ್ತುವಾರಿ ಸಚಿವರ ನೇಮಕ- ದ.ಕ ಜಿಲ್ಲೆಗೆ ದಿನೇಶ್‌ ಗುಂಡೂರಾವ್

0

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. 

LEAVE A REPLY

Please enter your comment!
Please enter your name here