MRPL ಸಂಸ್ಥೆಯ ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು- ದ.ಕ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ MRPL ಸಂಸ್ಥೆಯ ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂಬ ವಿಚಾರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಪತ್ರಿಕಾಗೋಷ್ಠಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಭಿಷೇಕ್ ಬೆಳ್ಳಿಪ್ಪಾಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ಪೂಜಾರಿ, ದೀಕ್ಷಿತ್ ಅತ್ತಾವರ್, ಇಸ್ಮಾಯಿಲ್ ಬಿ.ಎಸ್, ಸಂಜನಾ ಚಲವಾದಿ, ಕೆಪಿವೈಸಿ ಸಂಯೋಜಕ ಸೌಹಾನ್ ಎಸ್.ಕೆ, ಜಿಲ್ಲಾ ಕಾರ್ಯದರ್ಶಿ ಮಹೇಶ್ ಕೊಂಚಾಡಿ, ಡಿಸಿಸಿ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here