ಗ್ರಾ.ಪಂ.ಅಧ್ಯಕ್ಷ,ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ದಿನಾಂಕ ನಿಗದಿ-ಜೂ.16ರಂದು ಪುರಭವನದಲ್ಲಿ ಗ್ರಾ.ಪಂ ಸದಸ್ಯರ ಸಮ್ಮುಖದಲ್ಲಿ ನಿಗದಿ

0

ಪುತ್ತೂರು:ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್‌ಗಳಿಗೆ ಎರಡನೇ ಅವಧಿಗೆ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯು ಜೂ.16ರಂದು ಅಪರಾಹ್ನ 3.30ರಿಂದ ಪುರಭವನದಲ್ಲಿ ನಿಗದಿಪಡಿಸಲಾಗಿದೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿರುವುದರಿಂದ ಅಪರಾಹ್ನ 3.30ರಿಂದ 5.30ರ ತನಕ ಪುತ್ತೂರು ಪುರುಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಪ್ರಕ್ರಿಯೆಯಲ್ಲಿ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳ ಚುನಾಯಿತರಾದ ಹಾಗೂ ತಮ್ಮ ತಾಲೂಕು ವ್ಯಾಪ್ತಿಯ ಅವಧಿ ಮುಕ್ತಾಯಗೊಳ್ಳಲಿರುವ ಗ್ರಾಮ ಪಂಚಾಯತಿಗಳ ಚುನಾಯಿತ ಅಧ್ಯಕ್ಷ ಉಪಾಧ್ಯಕ್ಷರುಗಳು ಭಾಗವಹಿಸುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here