ಬರ್ತ್ ಡೇ ಪಾರ್ಟಿಯಲ್ಲಿ ಹೊಡೆದಾಟ ! – ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ಝಳಪಿಸಿದ ಯುವಕ

0

ಪುತ್ತೂರು: ಬರ್ತ್ ಡೇ ಪಾರ್ಟಿ ವೇಳೆ ಮಾತಿನ ಚಕಮಕಿ ನಡೆದು ಪರಸ್ಪರ ಹೊಡೆದಾಟ ನಡೆದ ಮತ್ತು ಯುವಕನೊಬ್ಬ ಪಕ್ಕದ ಮಾಲ್ ಸಿಬ್ಬಂದಿಗಳಿಗೆ ತಲುವಾರು ಝಳಪಿಸಿದ ಘಟನೆ ಜೂ.9 ರಂದು ತಡ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.


ಘಟನೆ ಕುರಿತು ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ದಾಖಲಾಗಿ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿ ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿದಾಗ ಗಾಯಾಳು ಇರಲಿಲ್ಲ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here