ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸರ್ ಸಿ ವಿ ರಾಮನ್ ವಿಜ್ಞಾನ ಕೇಂದ್ರ ಮತ್ತು ಕಂಪ್ಯೂಟರ್ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ

0

ವಿಟ್ಲ : ವಿಠಲ ಎಜುಕೇಶನಲ್ ಸೊಸೈಟಿ (ರಿ ) ಮತ್ತು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಸರ್ ಸಿ ವಿ ರಾಮನ್ ವಿಜ್ಞಾನ ಕೇಂದ್ರ ಹಾಗೂ ಕಂಪ್ಯೂಟರ್ ಕೇಂದ್ರವನ್ನು ವಿಟ್ಲ ವಿಠಲ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.

LEAVE A REPLY

Please enter your comment!
Please enter your name here