ಜೂ.11: ಒಡಿಯೂರು ಸಂಸ್ಥಾನದಲ್ಲಿ ಶ್ರೀಗಳ ಜನ್ಮ ದಿನೋತ್ಸವ – ಗ್ರಾಮೋತ್ಸವದ ಪೂರ್ವಭಾವಿ ಸಭೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆ.8ರಂದು ನಡೆಯಲಿರುವ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮ ದಿನೋತ್ಸವ – ಗ್ರಾಮೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಜೂ.11ರಂದು ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥಾನದ
ಕಾರ್ಯನಿರ್ವಾಹಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here