ಕಾಂಗ್ರೆಸ್ ಮುಖಂಡ ವೇದನಾಥ ಸುವರ್ಣರಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ

0

ಪುತ್ತೂರು: ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣ ಅವರು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here