ಜೂ.16 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಲಿತಾ ಸಹಸ್ರನಾಮ, ಸಾಮೂಹಿಕ ಕುಂಕುಮಾರ್ಚನೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜೂ.16ಕ್ಕೆ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.


ಸಂಜೆ ಗಂಟೆ 4.45ಕ್ಕೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರು ಎರಡು ಸಣ್ಣ ಹರಿವಾಣ, ನಾಣ್ಯ, ಲಲಿತ ಸಹಸ್ರನಾಮ ಪುಸ್ತಕ ತರಬೇಕು. ಹೆಚ್ಚಿನ ಸಂಖೆಯಲ್ಲಿ ಭಾಗವಹಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here