ಕುಂಬ್ರ ಜಂಕ್ಷನ್ ನಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ

0

ಪುತ್ತೂರು : ಕುಂಬ್ರ ಜಂಕ್ಷನ್ ನಲ್ಲಿ ಮಂಗಳವಾರ ಬೆಳಿಗ್ಗೆ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಯಾವುದೇ ಗಾಯವಾಗಲಿ, ಹಾನಿಯಾಗಲಿ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here