ಕುಂಬ್ರ ಜಂಕ್ಷನ್ ನಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ June 13, 2023 0 FacebookTwitterWhatsApp ಪುತ್ತೂರು : ಕುಂಬ್ರ ಜಂಕ್ಷನ್ ನಲ್ಲಿ ಮಂಗಳವಾರ ಬೆಳಿಗ್ಗೆ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಯಾವುದೇ ಗಾಯವಾಗಲಿ, ಹಾನಿಯಾಗಲಿ ಸಂಭವಿಸಿಲ್ಲ.