ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಪುತ್ತೂರು: ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ 2023-24ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮತದಾನದ ಮೂಲಕ ನಡೆಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮನೀಶ್ ಪಿ ಎಚ್‌ ಆಯ್ಕೆಯಾದರು. ಈತನು ಆರ್ಯಾಪು ಗ್ರಾಮದ ಹರೀಶ್ ಜಿ ಸಿ ಮತ್ತು ಗೀತಾ ಎಚ್‌ರವರ ಪುತ್ರ.ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಹನಾ ಆಯ್ಕೆಯಾದರು. ಈಕೆ ಕೆಳ್ಳಪುತ್ತಿಗೆ ಸುರೇಶ್ ಭಟ್ ಮತ್ತು ಉಷಾ ಇವರ ಪುತ್ರಿ. ಜತೆ … Continue reading ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ