ಜಕಾರಿಯಾ ಪೆರಿಯಡ್ಕ ನಿಧನ

0

ಉಪ್ಪಿನಂಗಡಿ: ಉಪ್ಪಿನಂಗಡಿ ಕಸಬಾ ಗ್ರಾಮದ ಪೆರಿಯಡ್ಕ ದಿ.ಯೂಸುಫ್ ಅವರ ಪುತ್ರ ಜಕಾರಿಯಾ (52ವ.) ಅವರು ಅಲ್ಪಕಾಲದ ಅನಾರೋಗ್ಯದಿಂದ ಜೂ.14ರಂದು ಮುಂಜಾನೆ ನಿಧನರಾದರು.
ಪೆರಿಯಡ್ಕ ಎಸ್‌ಕೆಎಸ್‌ಎಸ್‌ಎಫ್ ಘಟಕಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಸಾಮಾಜಿಕ ಧಾರ್ಮಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕೆಲ ವರ್ಷಗಳ ಹಿಂದೆ ಅವರ ತಮ್ಮ ಯು.ಕೆ.ಹಮೀದ್ ಅವರ ಸಾವಿನಿಂದ ಕಂಗೆಟ್ಟಿದ್ದರು. ಮೃತರು ತಾಯಿ, ಪತ್ನಿ, ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರ ಹಾಗೂ ಸಹೋದರ ಯು.ಕೆ.ಇಕ್ಬಾಲ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here