ನೀಟ್‌ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮಾಂತೂರಿನ ಶಮ್ರೀನಾ

0

ಪುತ್ತೂರು: 2023-24 ನೇ ಸಾಲಿನ ನೀಟ್‌ ಪರೀಕ್ಷೆಯಲ್ಲಿ ಪುತ್ತೂರು ಹೊರವಲಯದ ಮಾಂತೂರಿನ ಶಮ್ರೀನಾ 610 ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಇವರು ಮೂಡುಬಿದ್ರಿ ಆಳ್ವಾಸ್‌ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಮಾಂತೂರಿನ ಅಬ್ದುಲ್‌ ಸತ್ತಾರ್‌ ಮತ್ತು ಆಯಿಷಾ ದಂಪತಿಗಳ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here