![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಡಬ: ಕಡಬ ತಾಲೂಕಿನ 21 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಜೂ.17 ರಂದು ಮಿಸಲಾತಿ ನಿಗದಿಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 10.30 ಕ್ಕೆ ಸುಳ್ಯ ಹಾಗೂ 11.30 ಕ್ಕೆ ಕಡಬ ತಾಲೂಕಿನ ಗ್ರಾಮ ಪಂಚಾಯತ್ ಗಳ ಮಿಸಲಾತಿ ಪ್ರಕ್ರಿಯೆ ನಡೆಯಲಿದೆ.