ಪುತ್ತೂರಿನ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಡ್ರೆಸ್ ಮಳಿಗೆಯಲ್ಲಿ ಬೃಹತ್ ಸ್ಟಾಕ್ ಕ್ಲಿಯರೆನ್ಸ್ ಸೇಲ್

0

ಪುತ್ತೂರು: ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ಸ್ಟ್ಯಾಂಡ್ ಬಳಿಯ ಶಾಲಿಮಾರ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಡಿಸೈನರ್ ಸ್ಟುಡಿಯೋ ಡ್ರೆಸ್ ಮಳಿಗೆಯಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಆಫರ್ ಪ್ರಕಟಿಸಲಾಗಿದ್ದು ಅತೀ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಜೂ.16ರಂದು ಪ್ರಾರಂಭಗೊಂಡಿರುವ ಈ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಕೆಲವೇ ದಿನಗಳು ಮಾತ್ರ ಇರಲಿದೆ. ಆಫರ್ ಮೂಲಕ ಖರೀದಿಸಿಟ್ಟು ಬಳಿಕ ಹಬ್ಬಗಳ ಸಂದರ್ಭದಲ್ಲಿ ಉಪಯೋಗಿಸಲು ಇದು ಬಹಳ ಪ್ರಯೋಜನಕಾರಿಯಾಗಿದ್ದು ಸೀಮಿತ ಅವಧಿಯ ಈ ಆಫರ್‌ನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಮಳಿಗೆಯ ಮಾಲಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8762733999 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here