ಪುತ್ತೂರು ನಗರ ಪೊಲೀಸ್ ಠಾಣೆ ಕ್ರೈಂ ಎಸ್.ಐ ಭವಾನಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕ್ರೈಂ ಎಸ್.ಐ ಆಗಿರುವ ಭವಾನಿ ಅವರಿಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ ಅದೇಶ ಬಂದಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಕರ್ತವ್ಯದಲ್ಲಿದ್ದ ಅವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here