ವಿಟ್ಲ: ಬೈಕ್ ಗಳ ಮಧ್ಯೆ ಅಪಘಾತ – ಸವಾರರಿಗೆ ಗಾಯ

0

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಮೀಪ ನಡೆದಿದೆ.
ಧ್ಯಾನ್ ಹಾಗೂ ರಮೇಶ್ ಗಾಯಗೊಂಡ ಬೈಕ್ ಸವಾರ. ಘಟನೆಯಿಂದಾಗಿ ಬೈಕ್ ಸವಾರರಿಬ್ಬರಿಗೂ ಗಾಯವಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here