ಕಡಬ ತಾಲೂಕು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿ

0

ಕಾಣಿಯೂರು : ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಕಡಬ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೊಳಿಸಲಾಗಿದೆ.
ಕಡಬ ತಾಲೂಕಿನ 21 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಜೂ.17 ರಂದು ಸುಳ್ಯ ತಾಲೂಕು ಪಂಚಾಯತ್ ನಡೆಯಿತು.

LEAVE A REPLY

Please enter your comment!
Please enter your name here