ಜೂ. 19ಕ್ಕೆ ವಿಶ್ವಹಿಂದೂ ಪರಿಷದ್ ಬಜರಂಗದಳದಿಂದ ಪ್ರತಿಭಟನೆ

0

ಪುತ್ತೂರು: ಬಿಜೆಪಿ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿರುವ ಕಾಂಗ್ರೆಸ್ ಸರಕಾರದ ವಿರುದ್ಧ ವಿಶ್ವಹಿಂದು ಪರಿಷದ್ ಬಜರಂಗದಳದಿಂದ ಜೂ. 19ರಂದು ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here