ಜೂ.29: ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ.

0

ನಿಡ್ಪಳ್ಳಿ: ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಗೆ ಜೂ.29 ರಂದು ಸಂಘದ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ.
ಜೂ.17 ರಿಂದ ಜೂ.21 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು ಒಟ್ಟು 13 ಸ್ಥಾನಗಳಿಗೆ ನಿರ್ದೇಶಕರ ಆಯ್ಕೆ ನಡೆಯಲಿದೆ.ಜೂ.29 ರಂದು ಮತದಾನ ನಡೆದು ಅಂದು ಸಂಜೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುವುದು ಎಂದು ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here