ಜೇನು ಕೃಷಿ ತರಬೇತಿಗೆ ಅರ್ಜಿ ಆಹ್ವಾನ

0

ಪುತ್ತೂರು: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯ ಜೇನು ಸಾಕಾಣಿಕೆ ಕಾರ್ಯಕ್ರಮದಡಿ 2 ದಿನದ ಜೇನು ಕೃಷಿ ತರಬೇತಿ ನೀಡುವ ಕಾರ್ಯಕ್ರಮವಿರುತ್ತದೆ. ಜಮೀನು ಹೊಂದಿರುವ ರೈತರು ಜೇನು ಕೃಷಿ ಕುರಿತು ತರಬೇತಿ ಪಡೆಯಲು ಇಚ್ಚಿಸಿದಲ್ಲಿ ಹೆಸರನ್ನು ಕಛೇರಿಯಲ್ಲಿ ನೋಂದಾಯಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುತ್ತೂರು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here