ನೇರಳಕಟ್ಟೆ ರೈಲ್ವೇ ಹಳಿ ಪಕ್ಕ ಅಪರಿಚಿತ ಶವ ಪತ್ತೆ

0

ಪುತ್ತೂರು: ಕಬಕ ಪುತ್ತೂರು – ನೇರಳಕಟ್ಟೆ ರೈಲ್ವೇ ನಿಲ್ದಾಣಗಳ ಬಳಿ ರೈಲ್ವೇ ಹಳಿಗಳ ಪಕ್ಕ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.


ಶರ್ಟ್ ಮತ್ತು ಪ್ಯಾಂಟ್ ಧರಿಸಿದ ಸುಮಾರು 50 ವರ್ಷ ಪ್ರಾಯದ ವ್ಯಕ್ತಿಯಾಗಿದ್ದು, ಈ ಅಪರಿಚಿತ ವ್ಯಕ್ತಿಯ ಗುರುತು ಪರಿಚಯವಿದ್ದಲ್ಲಿ ಮಂಗಳೂರು ರೈಲ್ವೇ ಪೊಲೀಸ್‌ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ರೈಲ್ವೇ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here