ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

0

ಪುತ್ತೂರು: 2022ನೇ ನ.19ರಂದು ಮಂಗಳೂರು ನಗರದ ಗರೋಡಿ ಸಮೀಪ ರಸ್ತೆಯಲ್ಲಿ ಹೋಗುತ್ತಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡು ಗಾಯಗೊಂಡಿದ್ದ ಆಟೋ ರಿಕ್ಷಾ ಚಾಲಕ ಪುರುಷೋತ್ತಮ್ ಪೂಜಾರಿ ಅವರ ಮನೆಗೆ ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ ಅವರು ಜೂ. 18ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

LEAVE A REPLY

Please enter your comment!
Please enter your name here