ಕಲ್ಲರ್ಪೆಯಲ್ಲಿ ಬೈಕ್ ಗಳೆರಡರ ಮಧ್ಯೆ ಅಪಘಾತ – ಬೈಕ್ ನಲ್ಲಿದ್ದವರಿಗೆ ಗಾಯ

0

ಪುತ್ತೂರು: ಬೈಕ್ ಗಳೆರಡರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಜೂ.18 ರ ರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಲ್ಲರ್ಪೆಯಲ್ಲಿ ನಡೆದಿದೆ.
ಅಪಘಾತದಿಂದಾಗಿ ಬೈಕ್ ನಲ್ಲಿದ್ದವರಿಗೆ ಗಾಯವಾಗಿದ್ದು, ಅವರನ್ನು ಪುತ್ತೂರು ಅಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here