ಪರಿಷತ್‌ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

0

ಪುತ್ತೂರು: ವಿಧಾನ  ಪರಿಷತ್‌ ನ ತೆರವಾಗಿರುವ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಘೋಷಣೆ ಮಾಡಿದೆ.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ ಹುಬ್ಬಳ್ಳಿ, ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದ ಜಗದೀಶ್‌ ಶೆಟ್ಟರ್‌ ಸೇರಿದಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೇಟ್‌ ಘೋಷಣೆ ಮಾಡಿದೆ. ನಾಳೆ ಜೂ.20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

LEAVE A REPLY

Please enter your comment!
Please enter your name here