ಜಿಲ್ಲೆಗಳಿಗೆ ಕಾರ್ಯದರ್ಶಿ ಮಟ್ಟದ ಇಲಾಖಾ ಮುಖ್ಯಸ್ಥರ ನೇಮಕ – ದ.ಕ. ಜಿಲ್ಲೆಯ ಉಸ್ತುವಾರಿ ಎಲ್. ಕೆ. ಅತೀಕ್

0

ಪುತ್ತೂರು/ಮಂಗಳೂರು: ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಇಲಾಖಾ ಮುಖ್ಯಸ್ಥರುಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ-ಕಾರ್ಯಾಧ್ಯಯನ) ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಐಎಎಸ್‌ ಅಧಿಕಾರಿ ಎಲ್ ಕೆ ಅತೀಕ್ ಅವರಿಗೆ ನೇಮಿಸಲಾಗಿದೆ. ಉಡುಪಿ ಜಿಲ್ಲೆಗೆ ಡಾ. ಎಂ ಟಿ ರೇಜು ಉಸ್ತುವಾರಿಯಾಗಿರುತ್ತಾರೆ.

ಪಟ್ಟಿ ಇಂತಿದೆ

LEAVE A REPLY

Please enter your comment!
Please enter your name here