ಇಂದು ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ

0

ಪುತ್ತೂರು: ಮೇ, ಜೂನ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು https://karresults.nic.in/ ವೆಬ್‌ ಸೈಟ್‌ ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ. ಮೇ 25 ರಿಂದ ಜೂನ್ 3ರವರೆಗೆ ಪರೀಕ್ಷೆಗಳು ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

LEAVE A REPLY

Please enter your comment!
Please enter your name here