ಜೂ‌-21: ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ವಿಟ್ಲ: ಮಾಣಿ ವಿದ್ಯಾನಗರ ಪಾಳ್ಯದಲ್ಲಿರುವ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದಿವ್ಯ ಸಂದೇಶ ನೀಡಲಿದ್ದಾರೆ. ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರಾದ ಪ್ರಹ್ಲಾದ್ ಜೆ. ಶೆಟ್ಟಿ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here