ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ

0

ಪುತ್ತೂರು: 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿ https://sevasindhuservies.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here