ದಕ್ಷಿಣ ಕನ್ನಡ ನಿರ್ಗಮಿತ ಜಿಲ್ಲಾಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ-ನೂತನ ಜಿಲ್ಲಾಧಿಕಾರಿಗೆ ಸ್ವಾಗತ

0

ಪುತ್ತೂರು: ಮಂಗಳೂರಿನ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಜೂ. 20ರ ಮಂಗಳವಾರ ನಿರ್ಗಮಿತ ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಇದೇ ವೇಳೆ ಮಂಗಳೂರಿಗೆ ವರ್ಗಾವಣೆಗೊಂಡು ಆಗಮಿಸಿದ ನೂತನ ಜಿಲ್ಲಾಧಿಕಾರಿ ಮಲೈ ಮುಗಿಲನ್ ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ, ತಾಲೂಕು‌ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here