ಕಡಬ ಅಕ್ರಮ ದನ ಸಾಗಾಟ -ಪೊಲೀಸ್ ವಶಕ್ಕೆ

0

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿಯ ಮೇರೆಗೆ ಕಡಬ ಪೊಲೀಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಮುಳಿಮಜಲು ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here