ಹಿರೇಬಂಡಾಡಿಯ ಆಶಾ ಕಾರ‍್ಯಕರ್ತೆ ಭವ್ಯ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತ್ಯು

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ‍್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, … Continue reading ಹಿರೇಬಂಡಾಡಿಯ ಆಶಾ ಕಾರ‍್ಯಕರ್ತೆ ಭವ್ಯ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತ್ಯು