ಕೊಪ್ಪ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾಣಿಯೂರು: ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಗುರು ನಾರಾಯಣ ಡಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here