ಪುತ್ತೂರು: ಕಾಲೇಜೊಂದರ ವಿದ್ಯಾರ್ಥಿನಿಗೆ ವಾಟ್ಸಪ್ ಮೂಲಕ ಪ್ರೀತಿಯ ಸಂದೇಶ ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಜೂ. 21ರಂದು ನಡೆದಿದೆ.
ಪಡ್ನೂರು ಮೂಲದ ವಿದ್ಯಾರ್ಥಿಗಳಿಬ್ಬರನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.