ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜೂ.18ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿದ ಶಾಸಕ ಅಶೋಕ್ ರೈ ಅಭಿನಂದನಾ ಸಮಾರಂಭ, ಪ್ರತಿಭಾ ಪುರಸ್ಕಾರ ಕಾರ‍್ಯಕ್ರಮದ ಸಂದರ್ಭದಲ್ಲಿ ಹರಿಣಾಕ್ಷಿ ಜೆ.ಶೆಟ್ಟಿರವರ ನೇತೃತ್ವದಲ್ಲಿ ಜರಗಿದ ನೃತ್ಯ ವೈವಿಧ್ಯಮಯ ಕಾರ‍್ಯಕ್ರಮದಲ್ಲಿ12 ಮಂದಿ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನೆ ನಡೆಯಿತು.
