ಪುತ್ತೂರು: ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಕ್ರಿಸ್ಟೋಫರ್ ಫಿಟ್ನೆಸ್ ಜಿಮ್ ನಲ್ಲಿ ಜೂ.21 ರಂದು ಯೋಗ ದಿವಸ್ ಆಚರಿಸಲಾಯಿತು. ಪುರುಷರ ಹಾಗೂ ಮಹಿಳೆಯರ ಪ್ರತ್ಯೇಕ ಜಿಮ್ ನಲ್ಲಿ ಆರೋಗ್ಯ ವೃದ್ಧಿಸುವ ಯೋಗಾಸನಗಳನ್ನು ಮಾಡುವ ಮೂಲಕ ಆಚರಿಸಲಾಯಿತು.