ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಯೋಗ ದಿನಾಚರಣೆ

0

ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದ ಅಲುಂಬುಡದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಯೋಗಾಭ್ಯಾಸ ನಡೆಸಲಾಯಿತು.


ಸಂಸ್ಥೆಯ ಅಧ್ಯಕ್ಷ ವೆಂಕಟ್ರಮಣ ಕಳುವಾಜೆ, ಸಂಚಾಲಕ ಎ.ವಿ.ನಾರಾಯಣ, ಪುಷ್ಪಾವತಿ ಕಳುವಾಜೆ, ಉಮೇಶ್ ಮಳುವೇಲು ಸಹಿತ ಆಡಳಿತ ಮಂಡಳಿ ಉಪಸ್ಥಿತರಿದ್ದರು. ಯೋಗ ಶಿಕ್ಷಕರು ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು.

LEAVE A REPLY

Please enter your comment!
Please enter your name here