ನಾಣಿಲ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾಣಿಯೂರು: ನಾಣಿಲ ಸ.ಹಿ ಪ್ರಾ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್. ಡಿ. ಎಂ. ಅಧ್ಯಕ್ಷರು, ಶಾಲಾ ಮುಖ್ಯಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here