ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

0

ಪುತ್ತೂರು: 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜು.30ರವರೆಗೆ ವಿಸ್ತರಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here