ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಜು. 15: ಅರ್ಜಿ ಸಲ್ಲಿಕೆಗೆ ಕೊನೆ ದಿನ

0

ಪತ್ತೂರು: 2023-24ನೇ ಸಾಲಿಗೆ ಇಲಾಖೆಯ ಮೆಟ್ರಿಕ್ ನಂತರದ ಪಿಯುಸಿ, ಪಿಯುಸಿ ಸಮನಾಂತರ ಕೋರ್ಸುಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಜುಲೈ.15 ಕೊನೆಯ ದಿನಾಂಕವಾಗಿರುತ್ತದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here