ನಿಡ್ಪಳ್ಳಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ನಿಡ್ಪಳ್ಳಿ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯಗುರು ಹೇಮಾ.ಎನ್ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಪುಷ್ಪ.ಕೆ.ಆರ್, ಅತಿಥಿ ಶಿಕ್ಷಕಿಯರಾದ ಸುಮ.ಡಿ, ರಮ್ಯಾ, ಗೌರವ ಶಿಕ್ಷಕಿ ಕುಸುಮ.ಸಿ.ಎಚ್  ಕಾರ್ಯಕ್ರಮ ನಡೆಸಿ ಕೊಟ್ಟರು. ವಿದ್ಯಾರ್ಥಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here