ಈಶ್ವರಮಂಗಲ,ಬಡಗನ್ನೂರು:ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಯ ಮಾಸಿಕ ಸಭೆ

0

ಬಡಗನ್ನೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಈಶ್ವರಮಂಗಲ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಬಡಗನ್ನೂರು ಇದರ ಮಾಸಿಕ ಸಭೆಯು ಜೂ.22 ರಂದು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಹಿರಿಯ ಆಶಾ ಕಾರ್ಯಕರ್ತೆ ಜಾನಕಿ ಕನ್ನಡ್ಕ ಕುಷ್ಠರೋಗದ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಕೆ, ಉಪಾಧ್ಯಕ್ಷ ಸಂತೋಷ್ ಆಳ್ವ ಹಾಗೂ ಗ್ರಾ.ಪಂ ಸದಸ್ಯರಾದ  ರವಿರಾಜ ರೈ ಸಜಂಕಾಡಿ, ಲಿಂಗಪ್ಪ ಗೌಡ ಮೋಡಿಕೆ, ವಸಂತ ಗೌಡ ಕನ್ನಯ, ರವಿಚಂದ್ರ ಸಾರೆಪ್ಪಾಡಿ, ಕುಮಾರ ಅಂಬಟೆಮುಲೆ, ವೆಂಕಟೇಶ ಕನ್ನಡ್ಕ, ಧರ್ಮೇಂದ್ರ ಕುಲಾಲ್ ಪದಡ್ಕ, ಹೇಮಾವತಿ ಮೋಡಿಕೆ, ಪುಷ್ಪಲತಾ ದೇವಕಜೆ, ಸುಶೀಲಾ ಪ್ಯಕ್ಯೋಡ್, ಸುಜಾತ ಮೈಂದನಡ್ಕ, ಸವಿತಾ ನೇರೋತ್ತಡ್ಕ, ದಮಯಂತಿ ಕೆಮನಡ್ಕ, ಜ್ಯೋತಿ ಅಂಬಟೆಮೂಲೆ,ಕಲಾವತಿ ಗೌಡ ಪಟ್ಲಡ್ಕ ಹಾಗೂ ಆಶಾ ಕಾರ್ಯಕರ್ತರಾದ ವಿಜಯಲಕ್ಷ್ಮಿ ಮೇಗಿನಮನೆ, ಸುಜಾತ, ಇಂದಿರಾ ಮತ್ತು, ಸುಶೀಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here