![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಗಳು ವರ್ಗಾವಣೆಗೊಂಡಿದ್ದಾರೆ. ನವೀನ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ, ಪಿ.ಎಸ್. ವೆಂಕಪ್ಪ ಅವರು ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮತ್ತು ಮಹಾಂತೇಶ್ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.