ಲಿಖಿತ, ಮೌಖಿಕವಾಗಿ ಪಕ್ಷದ ರಾಷ್ಟ್ರಾಧ್ಯಕ್ಷರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಬಳ್ಳಾರಿಯಲ್ಲಿ ಕಟೀಲ್‌ ಹೇಳಿದ್ದರೇ ?

0

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಳ್ಳಾರಿಯಲಿ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿಲ್ಲ, ಅವರ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕಟೀಲ್ ಹೇಳಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.


ಬಳ್ಳಾರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕಟೀಲ್ ಹೇಳಿದ್ದಾದರೂ ಏನು? ಆ ಕುತೂಹಲ ನಿಮಗಿದ್ದರೆ …..
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ.

LEAVE A REPLY

Please enter your comment!
Please enter your name here