ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ| ಗೋಪಾಲಕೃಷ್ಣ ಕೆ ನೇಮಕ

0

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಪ್ರಭಾರ ಪ್ರಾಂಶುಪಾಲರಾಗಿ ವಾಣಿಜ್ಯಶಾಸ್ತ್ರ ವಿಭಾಗದ ಡಾ| ಗೋಪಾಲಕೃಷ್ಣ ಕೆ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 10 ವರ್ಷ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, 2017ರಿಂದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಲತ: ಕಡಬ ತಾಲೂಕಿನ ಕೊಡಿಂಬಾಳ ಗ್ರಾಮದ ಕೋಲ್ಪೆಯಾವರಾಗಿದ್ದು, ಪ್ರಸ್ತುತ ಸಂಪ್ಯದ ಉದಯಗಿರಿ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here