“ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ” – ಪ್ರಧಾನಿ ಮೋದಿಯಿಂದ ಲಕ್ಷಾಂತರ ಕಾರ್ಯಕರ್ತರೊಂದಿಗೆ ಸಂವಾದ – ಪುತ್ತೂರು ಬಿಜೆಪಿ ಕಚೇರಿಯಲ್ಲಿ ವೀಕ್ಷಣೆ

0

ಪುತ್ತೂರು: “ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ” ಎಂಬ ವಾಕ್ಯದ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ 10 ಲಕ್ಷ ಬೂತ್‌ಗಳ ಲಕ್ಷಾಂತರ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯುತ್ತಿದ್ದು, ಪುತ್ತೂರು ಬಿಜೆಪಿ ಕಚೇರಿಯಲ್ಲೂ ಕಾರ್ಯಕ್ರಮದ ಪ್ರಸಾರವನ್ನು ವೀಕ್ಷಣೆ ಮಾಡಲಾಯಿತು. ಮಹಾ ಅಭಿಯಾನದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಮಾರ್ಗದರ್ಶನ ಪಡೆದುಕೊಳ್ಳುವ ಕುರಿತು ಬಿಜೆಪಿ ಮಂಡಲದ ಅಧ್ಯಕ್ಷರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here