ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ

0

ಕಡಬ: ಬಿಳಿನೆಲೆ ಶಾಖೆಯ ವತಿಯಿಂದ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಕ್ರಮವು ಬಿಳಿನೆಲೆ ಗೋಪಾಲಕೃಷ್ಣ ಶಾಲೆಯಲ್ಲಿ ನಡೆಯಿತು.
ಕಡಬ ಉಪ ವಿಭಾಗದ ಸಹಾಯಕಾರ್ಯ ನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆಗಳಿಗೆ ಸುರಕ್ಷತಾ ಬಗ್ಗೆ ಅರಿವು ಮೂಡಿಸಿ ಅಪಾಯಕಾರಿಯ ಬಗ್ಗೆ ಅತ್ಯಂತ ವಿವರವಾಗಿ ಬೋಧನೆ ಮಾಡಲಾಯಿತು.

LEAVE A REPLY

Please enter your comment!
Please enter your name here