ನಾಳೆ(ಜೂ.29) ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ

0

ಪುತ್ತೂರು:ಚಿಕ್ಕಮುಡ್ನೂರಿನ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೂ.29ರಂದು ಬೆಳಿಗ್ಗೆ 9 ಗಂಟೆಗೆ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here