ಸಂಟ್ಯಾರ್‌ ಬಳಿ ಬೈಕ್‌ ಪಿಕಪ್ ಅಪಘಾತ – ಬೈಕ್‌ ಸವಾರ ಮೃತ್ಯು

0

ಪುತ್ತೂರು: ಪಿಕಪ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ಹೊರವಲಯದಲ್ಲಿ ನಡೆದ ಈ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.  ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here